ಸುತ್ತೂರು ಶ್ರೀಗಳಿಂದ ಮತದಾನ…ಕಡ್ಡಾಯವಾಗಿ ಮತ ಚಲಾಯಿಸುವಂತೆ ಕರೆ…

ಸುತ್ತೂರು ಶ್ರೀಗಳಿಂದ ಮತದಾನ…ಕಡ್ಡಾಯವಾಗಿ ಮತ ಚಲಾಯಿಸುವಂತೆ ಕರೆ…

ನಂಜನಗೂಡು,ಏ26,Tv10 ಕನ್ನಡ

ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಮತಚಲಾಯಿಸಿದರು.ನಂತರ ಮಾತನಾಡಿ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನ ಮಾಡಬೇಕು ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.ಶ್ರೀಮಠದಿಂದ ನೇರವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಕೇಂದ್ರಕ್ಕೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡರು.
ಐದು ವರ್ಷಗಳಿಗೊಮ್ಮೆ ಬರುವ ಚುನಾವಣೆಯಲ್ಲಿ ನಾವು ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮತ ಹಾಕುವ ಹಕ್ಕನ್ನು ನೀಡಿದ್ದಾರೆ.
ದಾನದಲ್ಲಿ ಶ್ರೇಷ್ಠ ದಾನ ಮತದಾನವಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ಕರೆ ನೀಡಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *