ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ವಿಷ್ಣುವರ್ಧನ್ ರಿಂದ ಮತದಾನ….

ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ವಿಷ್ಣುವರ್ಧನ್ ರಿಂದ ಮತದಾನ….

ಲೋಸಭಾ ಚುನಾವಣೆ ಹಿನ್ನಲೆ ಚಿತ್ರರಂಗದ ಹಿರಿಯ ಕಲಾವಿದರು ತಮಗಮ ಹಕ್ಕನ್ನ ಚಲಾಯಿಸಿದ್ದಾರೆ.ಸಾಹಸ ಸಿಂಹ ದಿ.ಡಾ.ವಿಷ್ಣುವರ್ಧನ್ ರವರ ಧರ್ಮಪತ್ನಿ ಹಾಗೂ ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ವಿಷ್ಣುವರ್ಧನ್ ಮತಚಲಾಯಿಸುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗಿಯಾಗಿದ್ದಾರೆ.ಬೆಂಗಳೂರಿನ ಜಯನಗರ 4 th T ಬ್ಲಾಕ್ ನ ಮತಗಟ್ಟೆ ಸಂಖ್ಯೆ 50 ರಲ್ಲಿ ಭಾರತಿ ವಿಷ್ಣುವರ್ಧನ್ ರವರು ಮತ ಚಲಾಯಿಸಿದರೆ.ಅನಿರುದ್ಧ್ ವಿಷ್ಣುವರ್ಧನ್ ರವರು ಜೆಪಿ ನಗರ ಎರಡನೇ ಹಂತದ ಬೂತ್ ನಂ.172 ರಲ್ಲಿ ಮತಚಲಾಯಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *