ರಂಗೋಲಿ ಮೂಲಕ ಮತದಾನ ಜಾಗೃತಿ…ಗಮನ ಸೆಳೆದ ಗೃಹಿಣಿ…

ರಂಗೋಲಿ ಮೂಲಕ ಮತದಾನ ಜಾಗೃತಿ…ಗಮನ ಸೆಳೆದ ಗೃಹಿಣಿ…

ಮೈಸೂರು,ಏ26,Tv10 ಕನ್ನಡ

ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದೆ.ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ತಮ್ಮ ಹಕ್ಕನ್ನ ಚಲಾಯಿಸುತ್ತಿದ್ದಾರೆ.ಒಂದೆಡೆ ಮತದಾರರು ಚುನಾವಣಾ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರೆ ಮತ್ತೊಂದೆಡೆ ಕೆಲವರು ಮತದಾನದಿಂದ ದೂರ ಉಳಿಯುತ್ತಿದ್ದಾರೆ.ಈ ಹಿನ್ನಲೆ ಮತದಾನದ ಬಗ್ಗೆ ನಿರಂತರವಾಗಿ ವಿಭಿನ್ನವಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಮೈಸೂರಿನ ಗೃಹಿಣಿಯೊಬ್ಬರು ತಮ್ಮ ಮನೆಯ ಮುಂದೆ ಆಕರ್ಷಕ ರಂಗೋಲಿ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಕುವೆಂಪುನಗರ ಇ ಅಂಡ್ ಎಫ್ ಬ್ಲಾಕ್ ನ ಸುಧಾ ಪ್ರಸಾದ್ ರವರು ರಂಗೋಲಿ ಬಿಡಿಸಿ ಕಪ್ಪು ಶಾಯಿ ಹಚ್ಚಿದ ಬೆರಳನ್ನ ಚಿತ್ರಿಸಿ LET US ALL VOTE ಎಂಬ ಸಂದೇಶ ಹೊರಡಿಸಿ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *