ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಮೈಸೂರು,ಏ29,Tv10 ಕನ್ನಡ

ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಿರಣ್,ಚಿನ್ನಪ್ಪ ಮತ್ತು ಚೇತನ್ ರವರು ಬಸ್ ನಿಲ್ದಾಣದ ಸಿಬ್ಬಂದಿಗಳ ಸಹಯೋಗದೊಂದಿಗೆ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಮೊಬೈಲ್ ಫೋನ್ ಹಾಗೂ ಪರ್ಸ್ ನ್ನ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.ಲಷ್ಕರ್ ಠಾಣೆಯ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಹಾಗೂ ಎಸಿಪಿ ಶಾಂತಮಲ್ಲಪ್ಪ ರವರು ಶ್ಲಾಘಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *