ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಮೈಸೂರು,ಏ29,Tv10 ಕನ್ನಡ

ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ನಡೆದಿದೆ.ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಯುವಕನನ್ನ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮೃತಪಟ್ಟಿದ್ದಾರೆ.ಮೇದರಕೇರಿ ನಿವಾಸಿ ಕುಮಾರ್(24) ಮೃತ ದುರ್ದೈವಿ.ಘಟನೆಗೆ ಸಂಭಂಧಿಸಿದಂತೆ ಕೆ.ಆರ್.ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *