ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ ಕಾಲೇಜುಗಳಿಗೆ ರಜೆ ಘೋಷಣೆ…
- TV10 Kannada Exclusive
- April 29, 2024
- No Comment
- 108
ಮೈಸೂರು,ಏ29,Tv10 ಕನ್ನಡ
ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ
ನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ ಮಾಡಲಾಗಿದೆ.
ಸದರಿ ಆದೇಶವು ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ.
ಮೃತರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶ ಹೊರಡಿಸಲಾಗಿದೆ…