ವಾಮಾಚಾರ ಭೀತಿ…ಯುವಕ ನೇಣುಬಿಗಿದು ಆತ್ಮಹತ್ಯೆ…

ವಾಮಾಚಾರ ಭೀತಿ…ಯುವಕ ನೇಣುಬಿಗಿದು ಆತ್ಮಹತ್ಯೆ…

ಮೈಸೂರು,ಮೇ2,Tv10 ಕನ್ನಡ

ಮಾಟ ಮಂತ್ರ ಮಾಡಿಸಿದ್ದಾರೆಂದು ಭೀತಿಗೆ ಒಳಗಾದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್(22) ಮೃತ ದುರ್ದೈವಿ.ತಂದೆ ಮುರಳೀಧರ್ ಅರ್ಚಕರಾಗಿದ್ದು ಪತ್ನಿ ವಿಚ್ಛೇದನ ಪಡೆದ ಕಾರಣ ಮಗ ಮಧುಕರ್ ಜೊತೆ ಗೋಕುಲಂ ನಲ್ಲಿ ವಾಸವಿದ್ದಾರೆ.ಡಿಪ್ಲೊಮಾ ದಲ್ಲಿ ಫೇಲ್ ಆದ ಮಧುಕರ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ.ಹೊರಗೆ ಹೋಗಿದ್ದ ತಂದೆ ಮನೆಗೆ ಹಿಂದಿರುಗಿದಾಗ ಕೊಠಡಿಯಲ್ಲಿ ಮಧುಕರ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಮಾಟ ಮಂತ್ರ ಮಾಡಿಸಿದ್ದಾರೆಂಬ ಭೀತಿಗೆ ಒಳಗಾಗಿದ್ದ ಮಧುಕರ್ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಂದೆ ಮುರಳಿಧರ್ ದೂರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ನೀಡಿದ್ದಾರೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *