ಮುರಿದು ಬಿದ್ದ ಭಾರಿ ಮರದ ಕೊಂಬೆ…ತೆರುವಿಗೆ ಮುಂದಾದ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್…

ಮುರಿದು ಬಿದ್ದ ಭಾರಿ ಮರದ ಕೊಂಬೆ…ತೆರುವಿಗೆ ಮುಂದಾದ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್…

ಮೈಸೂರು,ಮೇ3,Tv10 ಕನ್ನಡ

ಬಿರುಗಾಳಿ ಸಮೇತ ಬಿದ್ದ ಭಾರಿ ಮಳೆಗೆ ಹಲವಡೆ ಮರಗಳು ಉರುಳಿ ಬಿದ್ದಿವೆ.ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದೆ.ಮರದ ಕೊಂಬೆಗಳ ತೆರುವಿಗೆ ಪೊಲೀಸರೇ ಮುಂದಾಗಿ ಅಚ್ಚರಿ ಮೂಡಿಸಿದ್ದಾರೆ.ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗ ಭಾರಿ ಮಳೆಗೆ ಮರದ ಕೊಂಬೆ ಮುರಿದುಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತ್ತು.ಸ್ಥಳಕ್ಕೆ ಸಿಬ್ಬಂದಿಗಳ ಸಮೇತ ಆಗಮಿಸಿದ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಸಲೀಂ‌ ಅಬ್ಬಾಸ್ ಮರದಕೊಂಬೆ ತೆರುವಿಗೆ ಮುಂದಾದರು.ಸಲೀಅಬ್ಬಾಸ್ ರವರ ಕಾರ್ಯಕ್ಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸಾಥ್ ನೀಡಿದರು.ಸಲೀಂ ಅಬ್ಬಾಸ್ ರವರ ಸಾಮಾಜಿಕ ಕಳಕಳಿಗೆ ಸಾರ್ವಜನಿಕರ ಮೆಚ್ಚುಗೆಯೂ ವ್ಯಕ್ತವಾಯಿತು..

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *