ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…

ನಂಜನಗೂಡು:

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೆಂಬಾಲು ಗ್ರಾಮದ (40) ರಂಗಸ್ವಾಮಿ ಮೃತ ದುರ್ಧೈವಿಯಾಗಿದ್ದಾರೆ. ನಿನ್ನೆ ರಾತ್ರಿ ಶುಕ್ರವಾರ ಹುಲ್ಲಹಳ್ಳಿ ಗ್ರಾಮದಿಂದ ಕೆಂಬಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸ್ಥಳದಲ್ಲೇ ಬೈಕ್ ಸವಾರ ರಂಗಸ್ವಾಮಿ ಮೃತಪಟ್ಟಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *