ಹುಲಿ ಸೆರೆ…ಅರಣ್ಯ ಪ್ರದೇಶಕ್ಕೆ ರವಾನೆ…

ಹುಲಿ ಸೆರೆ…ಅರಣ್ಯ ಪ್ರದೇಶಕ್ಕೆ ರವಾನೆ…

ಹುಣಸೂರು,ಮೇ5,Tv10 ಕನ್ನಡ

ಕಾಡಿನಿಂದ ನಾಡಿಗೆ ಬಂದಿದ್ದ ಹುಲಿಯನ್ನ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಗಿದೆ.
ಹುಣಸೂರು ತಾಲ್ಲೂಕು ಮಳಲಿ ಗ್ರಾಮದಲ್ಲಿ ಸೆರೆಯಾಗಿದೆ.
ರೈತ ಮಹಿಳೆ ಸುಲೋಚನಾ ಅವರ ಜಮೀನಿನಲ್ಲಿದ್ದ ಹುಲಿಯನ್ನ
ಸಾಕಾನೆಗಳಾದ ಅಭಿಮನ್ಯು ಭೀಮ ಆನೆಗಳ ಸಹಾಯದಿಂದ ಸೆರೆ ಕಾರ್ಯಾಚರಣೆ ನಡೆಸಲಾಗಿದೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತೆ ಕಾಡಿಗೆ ಬಿಟ್ಟಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *