ಗದ್ದೆಗೆ ಉರುಳಿದ ಬಸ್…6 ಮಂದಿಗೆ ಗಾಯ…

ಗದ್ದೆಗೆ ಉರುಳಿದ ಬಸ್…6 ಮಂದಿಗೆ ಗಾಯ…

ಕೆ ಆರ್ ನಗರ,ಮೇ6,Tv10 ಕನ್ನಡ

ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ರಸ್ತೆಯಲ್ಲಿ
ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಗದ್ದೆಗೆ ಉರುಳಿದೆ.
6 ಜನರಿಗೆ ಗಂಭೀರ ಗಾಯಗೊಂಡಿದ್ದು 30ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೆ ಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಸಾಲಿಗ್ರಾಮ ಕೆ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *