ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ…ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ…

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ…ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಮೇ7,Tv10 ಕನ್ನಡ

ಮೈಸೂರು ಜಿಲ್ಲಾ ಪೊಲೀಸ್ ಘಟಕದ ಸೆನ್ ಕ್ರೈಂ ಪೊಲೀಸ್ ವತಿಯಿಂದ ಸೇಂಟ್ ಜೋಸೆಫ್ ಡಿ ಬಿಎಡ್ ಪ್ರಶಿಕ್ಷಣಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಉಪನ್ಯಾಸಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಿಪಿಟಿ ಮೂಲಕ ಸವಿವರವಾಗಿ ಮಾಹಿತಿ ನೀಡಲಾಯಿತು.ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮುನಿಯಪ್ಪ ಎನ್ ಹಾಗೂ ಸಿಬ್ಬಂದಿಗಳಾದ ಮಹೇಶ್ ಸಿಎನ್ ,ಕುಮಾರ್ ರವರ ವತಿಯಿಂದ ಕಾಲೇಜು ಪ್ರಾಂಶುಪಾಲರ ಸಮ್ಮುಖದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.ಸೈಬರ್ ಅಪರಾಧಗಳಾದ ಓಟಿಪಿ ಫ್ರಾಡ್ ಓ ಎಲ್ ಎಕ್ಷ ಇನ್ವೆಸ್ಟ್ಮೆಂಟ್ ಕಾರ್ಡ್ ಜಾಬ್ ಕಾರ್ಡ್ ಕ್ರಿಪ್ಟೋ ಕರೆನ್ಸಿ,, ಕ್ರೆಡಿಟ್ ಕಾರ್ಡ್ ಅಂಡ್ ಡೆಬಿಟ್ ಕಾರ್ಡ್ ಫ್ರಾಡ್ ಇತ್ಯಾದಿಗಳ ಬಗ್ಗೆ ಸವಿವರವಾಗಿ ತಿಳಿಸಿಕೊಡಲಾಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಸಿದ್ದರು..

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *