ಬಲಮುರಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು…

ಬಲಮುರಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು…

ಕೆ.ಆರ್.ಎಸ್.ಮೇ7,Tv10 ಕನ್ನಡ

ಕೆ.ಆರ್.ಎಸ್.ಬೆಳಗೊಳ ಗ್ರಾಮದ ಬಳಿಯ ಬಲಮುರಿ ಪ್ರವಾಸಿ ತಾಣದಲ್ಲಿ ಈಜಲು ಹೊದ ಯುವಕ ನಿರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ರವಿಕುಮಾರ್(೧೮) ಸಾವನಪ್ಪಿರುವ ಯುವಕ. ನಂಜನಗೂಡ ತಾಲ್ಲೂಕಿನ ಸಾಲುಂಡಿ ಗ್ರಾಮದ ಬೀರಪ್ಪ ಎಂಬುವರ ಮಗ ರವಿಕುಮಾರ್ ವೃತ್ತಿಯಲ್ಲಿ ಕೃಷಿಕನಾಗಿದ್ದು ಸ್ನೇಹಿತರ ಜೊತೆ ಬಲಮುರಿಗೆ ಬಂದ ಸಂದರ್ಭದಲ್ಲಿ ಈಜಲು ಹೋಗಿ ಮುಳಗಿ ಸಾವನ್ನಪ್ಪಿದ್ದಾನೆ.ಈ ಸಂಭಂಧ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *