ಆಮಂತ್ರಣ ಪತ್ರಿಕೆಯಲ್ಲಿ ಸಂಸದರಾದ ಎಂ.ಲಕ್ಷ್ಮಣ್…ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…

ಆಮಂತ್ರಣ ಪತ್ರಿಕೆಯಲ್ಲಿ ಸಂಸದರಾದ ಎಂ.ಲಕ್ಷ್ಮಣ್…ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಎಡವಟ್ಟು…

ಮೈಸೂರು,ಮೇ9,Tv10 ಕನ್ನಡ

ಫಲಿತಾಂಶಕ್ಕೂ ಮುನ್ನ ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾದ ಎಂ.ಲಕ್ಷ್ಮಣ್ ರನ್ನ ಸಂಸದ ಎಂದು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ವಿತರಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾಲಿಕೆ ಗುತ್ತಿಗೆದಾರ ಕುಮಾರ್ ಎಂಬುವರ
ಮಗಳ ಮದುವೆ ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಇಂತಹ ಪ್ರಮಾದವಾಗಿದೆ.ಎಂ.ಲಕ್ಣ್ಮಣ್ ರನ್ನ ಲೋಕಸಭಾ ಸದಸ್ಯರು ಹಾಗೂ ಮೈಸೂರು ಕೊಡಗು ಶಾಸಕರು ಎಂದು ನಮೂದು ಮಾಡಿ ಹಂಚಲಾಗಿದೆ.
12/05/2024ರಂದು ಬೀಗರ ಔತಣ ಕೂಟ ಏರ್ಪಡಿಸಲಾಗಿದೆ.ಕಾರ್ಯಕ್ರಮಕ್ಕೆ ಆಹ್ವಾನಿಸಲು
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್
ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರ ಹೆಸರನ್ನ ಮುದ್ರಿಸಲಾಗಿದ್ದು
ಈ ವೇಳೆ ಲಕ್ಷ್ಮಣ್ ರನ್ನ ಲೋಕಸಭಾ ಸದಸ್ಯರು ಎಂದು ನಮೂದಿಸಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *