ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ,ಮೇ13,Tv10 ಕನ್ನಡ

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣವನ್ನು ಪರಿಶೀಲನೆ ನಡೆಸಿ ಸ್ವಚ್ಚತೆ ಹಾಗೂ ಗುಣಮಟ್ಟವನ್ನು ಕಪಾಡುವಂತೆ ತಿಳಿಸಿದರು.ಕರ್ನಾಟಕ ಸಂಘದಲ್ಲಿರುವ ಎನ್.ಎಸ್.ಎಸ್ ಹಾಗೂ ಸ್ಕೌಟ್ಸ್ ಘಟಕಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್, ನಗರಸಭೆ ಆಯುಕ್ತ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *