ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಪಿರಿಯಾಪಟ್ಟಣ,ಮೇ16,Tv10 ಕನ್ನಡ

ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ನಟೇಶ್ ಎಂಬುವರಿಗೆ ಆಹಾರ ಪೂರೈಕೆ ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚಕ್ಕೆ ವಿಜಯ್ ಕುಮಾರ್ ಬೇಡಿಕೆ ಇಟ್ಟಿದ್ದರು.ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.ಈ ಕಾರ್ಯಾಚರಣೆಯು
ಲೋಕಾಯುಕ್ತ ಎಸ್ಪಿ ಸಜಿತ್ ಮಾರ್ಗ ದರ್ಶನ ದಲ್ಲಿ ಡಿವೈಎಸ್ಪಿ ಕೃಷ್ಣಯ್ಯ. ವಿ ಹಾಗೂ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರವಿಕುಮಾರ್, ರೂಪಶ್ರೀ, ಲೋಕೇಶ್ ಹಾಗೂ ಸಿಬ್ಬಂದಿಗಳು ಮೋಹನ್ ಗೌಡ, ವೀರಭದ್ರ ಸ್ವಾಮಿ, ಆಶಾ, ತ್ರಿವೇಣಿ, ಪುಷ್ಪ ಲತಾ, ದಿನೇಶ್, ಲೋಕೇಶ್, ಪೃಥ್ವಿಷ, ಮೋಹನ್ ಗೌಡ, ಶೇಖರ್, ಲೋಕೇಶ್ ರವರು ಯಶಸ್ವಿಗೊಳಿಸಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *