ಟ್ರಾಕ್ಟರ್ ನಿಂದ ಬಿದ್ದು ರೋಟರಿಗೆ ಸಿಲುಕಿ ಬಾಲಕ ಸಾವು…ನಂಜನಗೂಡಿನಲ್ಲಿ ದುರಂತ…

ಟ್ರಾಕ್ಟರ್ ನಿಂದ ಬಿದ್ದು ರೋಟರಿಗೆ ಸಿಲುಕಿ ಬಾಲಕ ಸಾವು…ನಂಜನಗೂಡಿನಲ್ಲಿ ದುರಂತ…

ನಂಜನಗೂಡು,ಮೇ18,Tv10 ಕನ್ನಡ

ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭವಿಷ್ (8)ಮೃತ ಬಾಲಕ.ಶಾಲೆ ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್.ತಾಯಿ ಮಮತಾ ದೇವರಸ ಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದರು.
ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತಾಯಿ ಮನೆ ದೇವರಸನಹಳ್ಳಿಗೆ ಬಂದಿದ್ದರು.ಮೃತ ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭದಲ್ಲಿ ಬಾಲಕ ಭವಿಷ್ ಹಾಗೂ ಆತನ ಸಹೋದರಿಯನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಲಾಗಿದೆ.ಈ ವೇಳೆ ಬಾಲಕ ಭವಿಷ್ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ರೋಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *