ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…

ಉದಯಗಿರಿ ಪೊಲೀಸರ ಕಾರ್ಯಾಚರಣೆ…ಮನೆಗಳ್ಳನ ಬಂಧನ…26 ಲಕ್ಷ ಮೌಲ್ಯದ 392 ಗ್ರಾಂ ಚಿನ್ನಾಭರಣ ವಶ…

ಮೈಸೂರು,ಮೇ18,Tv10 ಕನ್ನಡ

ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳ್ಳನನ್ನ ಬಂಧಿಸಲಾಗಿದೆ.ಆರೋಪಿಯಿಂದ 26 ಲಕ್ಷ ಮೌಲ್ಯದ 392.5 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.ರಾಜೀವ್ ನಗರದ ನಿವಾಸಿ ಸೈಯದ್ ಅಸ್ಲಾಂ ಬಂಧಿತ ಆರೋಪಿ.

ಶಕ್ತಿನಗರದ ಮನೆಯೊಂದರಲ್ಲಿ ಕಳುವಾಗಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಉದಯಗಿರಿ ಠಾಣೆ ಪೊಲೀಸರು ಆರೋಪಿಯನ್ನ ಬಂಧಿಸಿ ಕಳುವಾದ ಮಾಲನ್ನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಉದಯಗಿರಿ ಠಾಣೆ ಇನ್ಸ್ಪೆಕ್ಟರ್ ಸುಧಾಕರ್ ಪಿಎಸ್ಸೈ ಆನಂದ್ ಹಾಗೂ ನಾಗರಾಜ ನಾಯ್ಕ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿದ್ದಿಖಿ ಅಹ್ಮದ್,ಪ್ರಕಾಶ್, ಸಂತೋಷ್ ಪವಾರ್,ಮಲ್ಲಿಕಾರ್ಜುನ್ ಚೌಗಲೆ,ಸಮೀರ್ ಪಟೇಲ್,ಹಾಗೂ ಕು.ನಾಜಿಯಾ ಷರೀಫ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ರವರು ಪ್ರಶಂಸಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *