ಅನ್ನ ಹಾಕಿದ ಮನೆಗೆ ಖನ್ನ…ಮಹಡಿಯಿಂದ ಜಿಗಿದು ಗಾಯಗೊಂಡ ಕಳ್ಳ…

ಅನ್ನ ಹಾಕಿದ ಮನೆಗೆ ಖನ್ನ…ಮಹಡಿಯಿಂದ ಜಿಗಿದು ಗಾಯಗೊಂಡ ಕಳ್ಳ…

ಮೈಸೂರು,ಮ19,Tv10 ಕನ್ನಡ

ಕಳ್ಳತನ‌ ಮಾಡುವಾಗ ಸಿಕ್ಕಿ ಬಿದ್ದು ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ಕಳ್ಳ ಗಾಯಗೊಂಡ ಘಟನೆ ಮೈಸೂರಿನ ಮಾನಸಿ ನಗರದಲ್ಲಿ ಬೆಳಕಿಗೆ ಬಂದಿದೆ.
ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ರವಿ ಎಂಬಾತನೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ.ಡಾ.ಬಾಲಾಜಿ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಕಳ್ಳ
ಬಾಲಾಜಿ ಅವರಿಗೆ ದೃಷ್ಟಿ ಸಮಸ್ಯೆ ಇದೆ. ಮರ ಗೆಲಸ ಮಾಡಲು ರವಿ ಬಂದಿದ್ದ.ಮನೆಯಲ್ಲಿ ಜಾಗ ಕೊಟ್ಟು ಕೆಲಸ ಮಾಡಲು ಬಾಲಾಜಿ ರವರು ರವಿಯನ್ನ ಇರಿಸಿಕೊಂಡಿದ್ದರು.
ಈ ಹಿಂದೆಯೂ ಮೂರು ಬಾರಿ ಕಳ್ಳತನ ಮಾಡಿ ಸಿಕ್ಕಿಬಿದ್ದಾಗ
ಬುದ್ದಿ ಹೇಳಿ ವಾರ್ನ್ ಮಾಡಿದ್ದರು. ಡಾ. ಬಾಲಾಜಿ
ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡು ಮತ್ತೆ ಕಳ್ಳತನಕ್ಕೆ ಯತ್ನಿಸಿದ್ದಾನೆ.
ಮನೆಯ ನಕಲಿ ಬೀಗದ ಕೀ ಇಟ್ಟುಕೊಂಡಿದ್ದ ರವಿ
ಯಾರು ಇಲ್ಲದೆ ವೇಳೆ ನಕಲಿ ಬೀಗ ಬಳಸಿ ಕಳ್ಳತನಕ್ಕೆ ಯತ್ನಸಿದ್ದಾನೆ.
ಈ ವೇಳೆ ದಿಢೀರ್ ಮನೆಗೆ ಬಂದ ಬಾಲಾಜಿ
ಬೀಗ ತೆಗೆದಿರುವ ಬಗ್ಗೆ ಅನುಮಾನಗೊಂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಮನೆಯ ಮೇಲಿಂದ ರಗ್ಗು ಕಟ್ಟಿ ಹಾರಲು ಯತ್ನಿಸಿ ಕೆಳಗರ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾನೆ.
ಈ ವೇಳೆ ಕಳ್ಳ ರವಿಯನ್ನು ಮೈಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *