ಪುಟ್ಟಕ್ಕನ ಮಕ್ಕಳು ಸೀರಿಯಲ್ ದೃಶ್ಯ ಹೋಲಿಸಿ ಪತ್ನಿಗೆ ವ್ಯಂಗ್ಯ,ಹಲ್ಲೆ…ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಪುಟ್ಟಕ್ಕನ ಮಕ್ಕಳು ಸೀರಿಯಲ್ ದೃಶ್ಯ ಹೋಲಿಸಿ ಪತ್ನಿಗೆ ವ್ಯಂಗ್ಯ,ಹಲ್ಲೆ…ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ

ಪುಟ್ಟಕ್ಕನ ಮಕ್ಕಳು ಸೀರಿಯಲ್ ನಲ್ಲಿ ಪ್ರಸಾರವಾಗುತ್ತಿದ್ದ ದೃಶ್ಯವನ್ನ ಹೋಲಿಸಿಕೊಂಡು ಪತ್ನಿಯನ್ನ ಹಂಗಿಸಿ ಹಲ್ಲೆ ನಡೆಸಿದ ಪತಿ ಹಾಗೂ ಅತ್ತೆ ಮಾವನ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪತಿ ಗಿರೀಶ್,ಮಾವ ವೆಂಕಟೇಶ್ ಹಾಗೂ ಅತ್ತೆ ಲಲಿತಮ್ಮ ವಿರುದ್ದ ಪ್ರಕರಣ ದಾಖಲಾಗಿದೆ.ಗಿರೀಶ್ ಪತ್ನಿ ವಸಂತಕುಮಾರಿ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ಗುರುರಾಜ ಬಡಾವಣೆಯಲ್ಲಿ ಪತಿ ಗಿರೀಶ್ ಹಾಗೂ ಅತ್ತೆ ಮಾವನ ಜೊತೆ ವಸಂತಕುಮಾರಿ ವಾಸವಿದ್ದಾರೆ.ಕೆಲಸ ಮಾಡದ ಗಿರೀಶ್ ಪತ್ನಿಯ ವಿರುದ್ದ ಅನುಮಾನ ವ್ಯಕ್ತಪಡಿಸುತ್ತಾ ಮಾನಸಿಕ ಕಿರುಕುಳ ನೀಡಿದ್ದಾನೆ.ಕೆಲವು ದಿನಗಳ ಹಿಂದೆ ಜೀ ವಾಹಿನಿಯಲ್ಲಿ ಪ್ರಸಾರವಾಗುವ ಪುಟ್ಟಕ್ಕನ ಮಕ್ಕಳು ಸೀರಿಯಲ್ ನೋಡುತ್ತಿದ್ದಾಗ ಪುಟ್ಟಕ್ಕನ ಮಗಳು ಬೀದಿಗೆ ಬೀಳುವ ಸನ್ನಿವೇಶ ಬಂದಿದೆ.ಈ ವೇಳೆ ಗಿರೀಶ್ ನಾನು ಇಲ್ಲದೆ ಇದ್ದಿದ್ದರೆ ನೀನೂ ಸಹ ಬೀದಿಗೆ ಬೀಳುತ್ತಿದ್ದೆ ಎಂದು ಪತ್ನಿಗೆ ಹಂಗಿಸಿ ವ್ಯಂಗ್ಯ ಮಾಡಿದ್ದಾನೆ.ಈ ವಿಚಾರದಲ್ಲಿ ದಂಪತಿ ವಿರುದ್ದ ಮಾತಿನ ಚಕಮಕಿ ನಡೆದಿದೆ.ಈ ವೇಳೆ ಪತ್ನಿ ಮೇಲೆ ಗಿರೀಶ್ ಹಲ್ಲೆ ನಡೆಸಿದ್ದಾನೆ.ಪತಿ ನೀಡಿದ ಕಿರುಕುಳಕ್ಕೆ ಅತ್ತೆ ಮಾವ ಸಹ ಸಹಕರಿಸಿದ್ದಾರೆಂದು ವಸಂತಿಕುಮಾರಿ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *