ಬಾಲ್ಯವಿವಾಹ…ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು…

ಬಾಲ್ಯವಿವಾಹ…ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ

14 ವರ್ಷದ ಅಪ್ರಾಪ್ತೆಯನ್ನ ಕರೆದೊಯ್ದ ಯುವಕ ಮದುವೆ ಮಾಡಿಕೊಂಡ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಸುತ್ತೂರಿನ ಯಾವುದೋ ಸ್ಥಳಕ್ಕೆ ಕರೆದೊಯ್ದ ಯುವಕ ತಾಳಿ ಕಟ್ಟಿ ಮದುವೆ ಆಗಿದ್ದಾನೆ.ಯುವಕನ ವಿರುದ್ದ ಬಾಲಕಿಯ ತಾಯಿ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಂಜನಗೂಡಿನ ಬದನವಾಳು ಗ್ರಾಮದ ಅರ್ಜುನ್ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಕನಕಗಿರಿಯಲ್ಲಿರುವ ಬಾಲಕಿಗೆ ತಂದೆ ಜೊತೆ ಮನೆಗೆ ಬರುತ್ತಿದ್ದ ಅರ್ಜುನ್ ಪರಿಚಯವಾಗಿದ್ದಾನೆ.ಹೆತ್ತವರಿಗೆ ತಿಳಿಯದಂತೆ ಬಾಲಕಿಯನ್ನ ಮದುವೆ ಆಗುವುದಾಗಿ ನಂಬಿಸಿ ಕರೆದೊಯ್ದಿದ್ದಾನೆ.ಮೂರು ದಿನಗಳ ನಂತರ ಮನೆಗೆ ಹಿಂದಿರುಗಿದ ಬಾಲಕಿ ಕುತ್ತಿಗೆಯಲ್ಲಿ ಅರಿಶಿನ ದಾರ ಇರುವುದು ತಾಯಿಗೆ ಗೊತ್ತಾಗಿದೆ.ಮಗಳನ್ನ ಪ್ರಶ್ನಿಸಿದಾಗ ಅರ್ಜುನ್ ಕರೆದೊಯ್ದು ಮದುವೆ ಆದನೆಂದು ತಿಳಿಸಿದ್ದಾಳೆ.ಬಾಲ್ಯವಿವಾಹ ಮಾಡಿಕೊಂಡ ಅರ್ಜುನ್ ವಿರುದ್ದ ಕ್ರಮ ಕೈಗೊಳ್ಳುವಂತೆ ತಾಯಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *