ಸಾಲ ವಸೂಲಿಗೆ ಬಟ್ಟೆಬಿಚ್ಚಿನಿಂತು ಗೃಹಿಣಿಯನ್ನ ಬಾ ಎಂದು ಕರೆದ ಭೂಪ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಸಾಲ ವಸೂಲಿಗೆ ಬಟ್ಟೆಬಿಚ್ಚಿನಿಂತು ಗೃಹಿಣಿಯನ್ನ ಬಾ ಎಂದು ಕರೆದ ಭೂಪ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ

ಸಾಲ ವಸೂಲಿಗೆ ಬಂದ ಕಿರಾತಕ ಮನೆ ಮುಂದೆ ಬಟ್ಟೆಬಿಚ್ಚಿನಿಂತು ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನಹಳ್ಳಿಯಲ್ಲಿ ನಡೆದಿದೆ.ಪ್ರಸನ್ನ ಎಂಬಾತ ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಿರಾತಕ.

ನಾಗನಹಳ್ಳಿಯ ರಘು ಎಂಬುವರು ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಪ್ರಸನ್ನ ಬಳಿ 7 ಸಾವಿರ ಸಾಲ ಪಡೆದಿದ್ದಾರೆ.ಈ ಹಣಕ್ಕೆ 20% ಬಡ್ಡಿಯನ್ನೂ ನೀಡುತ್ತಾ ಬಂದಿದ್ದಾರೆ. ಅಸಲು ಹಣವನ್ನ 6 ತಿಂಗಳ ನಂತರ ಕೊಡುವುದಾಗಿ ರಘು ತಿಳಿಸಿದ್ದಾರೆ.ಹಣಕ್ಕೆ ಪಟ್ಟು ಹಿಡಿದ ಪ್ರಸನ್ನ ಮನೆ ಬಳಿಗೆ ಬಂದು ರಘು ಪತ್ನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಬಟ್ಟೆಬಿಚ್ಚಿ ನಿಂತು ಬಾ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆಂದು ರಘು ಪತ್ನಿ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *