ರಾತ್ರಿ ಪತ್ನಿ ಜೊತೆ ಮಲಗಿದ…ಬೆಳಿಗ್ಗೆ ನೇಣು ಕುಣಿಕೆಯಲ್ಲಿ ಕಾಣಿಸಿಕೊಂಡ…ಬಟ್ಟೆ ಅಂಗಡಿ ನೌಕರ ಸೂಸೈಡ್…

ರಾತ್ರಿ ಪತ್ನಿ ಜೊತೆ ಮಲಗಿದ…ಬೆಳಿಗ್ಗೆ ನೇಣು ಕುಣಿಕೆಯಲ್ಲಿ ಕಾಣಿಸಿಕೊಂಡ…ಬಟ್ಟೆ ಅಂಗಡಿ ನೌಕರ ಸೂಸೈಡ್…

ಮೈಸೂರು,ಮೇ22,Tv10 ಕನ್ನಡ

ರಾತ್ರಿ ಊಟ ಮಾಡಿ ಪತ್ನಿ ಜೊತೆ ಮಲಗಿದ್ದ ವ್ಯಕ್ತಿ ಮರುದಿನ ಬೆಳಿಗ್ಗೆ ನೇಣುಕುಣಿಕೆಯಲ್ಲಿ ಕಾಣಿಸಿಕೊಂಡ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಒಂಟಿಕೊಪ್ಪಲ್ ನಲ್ಲಿ ನಡೆದಿದೆ.ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಡೆಜಲ್ಸ್ ಬಟ್ಟೆ ಅಂಗಡಿಯ ನೌಕರ ಸುರೇಶ್ ಆತ್ಮಹತ್ಯೆಗೆ ಶರಣು.ಪತ್ನಿ ಗಾಯಿತ್ರಿ ಕಾಳಿದಾಸ ರಸ್ತೆಯಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದಾರೆ.ಒಂಟಿಕೊಪ್ಪಲ್ ನ ಮೂರು ಅಂತಸ್ತಿನ ಕಟ್ಟಡದಲ್ಲಿ ದಂಪತಿ ವಾಸವಿದ್ದಾರೆ.ರಾತ್ರಿ ಕೆಲಸದಿಂದ ಹಿಂದಿರುಗಿದ ಸುರೇಶ್ ಊಟ ಮಾಡಿ ಪತ್ನಿ ಜೊತೆ ಮಲಗಿದ್ದಾರೆ.ಮರು ದಿನ ಮಹಡಿಯ ಗ್ರಿಲ್ಸ್ ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುರೇಶ್ ಸಾವಿಗೆ ಕಾರಣ ತಿಳಿದುಬಂದಿಲ್ಲ.ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *