ಯಶಸ್ವಿನಿ ಸೋಮಶೇಖರ್ ಮುಡಾ ಅಧ್ಯಕ್ಷರಂತೆ…?ಸ್ಥಾನ ತೆರುವಾದ್ರೂ ನಾಮಫಲಕ ಮಾತ್ರ ತೆರುವಾಗಿಲ್ಲ…

ಯಶಸ್ವಿನಿ ಸೋಮಶೇಖರ್ ಮುಡಾ ಅಧ್ಯಕ್ಷರಂತೆ…?ಸ್ಥಾನ ತೆರುವಾದ್ರೂ ನಾಮಫಲಕ ಮಾತ್ರ ತೆರುವಾಗಿಲ್ಲ…

ಮೈಸೂರು,ಮೇ23,Tv10 ಕನ್ನಡ

ಮುಡಾ ಅಧ್ಯಕ್ಷ ಸ್ಥಾನದಿಂದ ಯಶಸ್ವಿನಿ ಸೋಮಶೇಖರ್ ತೆರುವಾಗಿ ವರ್ಷಗಳು ಉರುಳಿದೆ.ಈಗಾಗಲೇ ಇಬ್ಬರು ಅಧ್ಯಕ್ಷರು ಸ್ಥಾನ ಅಲಂಕರಿಸಿದ್ದಾರೆ.ಹೀಗಿದ್ದರೂ ಯಶಸ್ವಿನಿ ಸೋಮಶೇಖರ್ ತಮ್ಮ ಮನೆ ಮುಂದೆ ತಾವಿನ್ನೂ ಮುಡಾ ಅಧ್ಯಕ್ಷರು ಎಂಬಂತೆ ನಾಮಫಲಕ ಹಾಕಿಕೊಂಡಿದ್ದಾರೆ.ಮೈಸೂರಿನ ಎಂ.ಜಿ.ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಇನ್ನೂ ನಾಮಫಲಕ ರಾರಾಜಿಸುತ್ತಿದೆ.ಒಬ್ಬ ಜವಾಬ್ದಾರಿಯುತ ಪ್ರತಿನಿಧಿಯಾಗಿ ಮಾಜಿ ಆಗಿದ್ದರೂ ಇನ್ನೂ ನಾಮಫಲಕ ಬದಲಿಸದಿರುವುದು ಶೋಚನೀಯ.ಜನನಿಬಿಡ ಪ್ರದೇಶದಲ್ಲಿ ತಮ್ಮ ನಿವಾಸವಿದ್ದರೂ ಸಾರ್ವಜನಿಕರಿಗೆ ನಾಮಫಲಕದಲ್ಲಿ ತಪ್ಪು ಮಾಹಿತಿ ನೀಡುತ್ತಿರುವ ಯಶಸ್ವಿನಿ ಸೋಮಶೇಖರ್ ಇನ್ನಾದ್ರೂ ಎಚ್ಚೆತ್ತುಕೊಳ್ಳುವರೇ…?

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *