ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ‌ ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದಲ್ಲಿ ‌25‌ ನೇ ವಾರ್ಷಿಕೋತ್ಸವ ಸಮಾರಂಭದ ಸಂಭ್ರಮ ಮನೆಮಾಡಿದೆ.ವಾರ್ಷಿಕೋತ್ಸವದ ಅಂಗವಾಗಿ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಿಂದ ನೆರವೇರುತ್ತಿದೆ. ಇಂದು ವೆಂಕಟೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿದೆ.ದೇವಸ್ಥಾನದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಬಣ್ಣದ ದೀಪಗಳು ಹಾಗೂ ವಿವಿದ ಪುಷ್ಪಗಳಿಂದ ಅಲಂಕೃತಗೊಂಡ ತೆಪ್ಪದಲ್ಲಿ ಶ್ರೀ ವೆಂಕಟೇಶ್ವರನ ಉತ್ಸವಮೂರ್ತಿಯನ್ನ ಸ್ಫಾಪಿಸಿ ಉತ್ಸವವನ್ನ ಜರುಗಿಸಲಾಗಿದೆ.ಗಣಪತಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನೆರವೇರಿದೆ.ವಿವಿದ ರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ತೆಪ್ಪೋತ್ಸವ ಕಣ್ತುಂಬಿಕೊಂಡರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *