ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ…ಲೆಕ್ಕಕ್ಕೆ ಸಿಗದ 4.10 ಲಕ್ಷ ನಗದು ಸೀಜ್…

ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ…ಲೆಕ್ಕಕ್ಕೆ ಸಿಗದ 4.10 ಲಕ್ಷ ನಗದು ಸೀಜ್…

ಮೈಸೂರು,ಮೇ23,Tv10 ಕನ್ನಡ

ಅರಮನೆ ಮಂಡಳಿ ಕಚೇರಿ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿ ನಡೆಸಿದ ವೇಳೆ ಪ್ರವೇಶ ಧ್ವಾರ ಹಾಗೂ ಪಾರ್ಕಿಂಗ್ ಲಾಟ್ ನಲ್ಲಿ ಯಾವುದೇ ಲೆಕ್ಕ ಇಡದ 4.10 ಲಕ್ಷ ನಗದು ದೊರೆತಿದೆ.ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ.ಲೋಕಾಯುಕ್ತ ಎಸ್ಪಿ ಸಚಿತ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.ಮೈಸೂರು ,ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಶೋಧಕಾರ್ಯ ಮತ್ತಷ್ಟು ಮುಂದುವರಿದಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *