ಆನ್ ಲೈನ್ ಧೋಖಾ…ಅಕೌಂಟ್ ಬ್ಲಾಕ್ ಅನ್ನೋ ಮೆಸೇಜ್ ಗೆ 1.90 ಲಕ್ಷ ಕಳೆದುಕೊಂಡ ಮಹಿಳೆ…

ಆನ್ ಲೈನ್ ಧೋಖಾ…ಅಕೌಂಟ್ ಬ್ಲಾಕ್ ಅನ್ನೋ ಮೆಸೇಜ್ ಗೆ 1.90 ಲಕ್ಷ ಕಳೆದುಕೊಂಡ ಮಹಿಳೆ…

ಮೈಸೂರು,ಮೇ25,Tv10 ಕನ್ನಡ

ಕೆವೈಸಿ ವಿಚಾರದಲ್ಲಿ ಅಕೌಂಟ್ ಬ್ಲಾಕ್ ಆಗಿದೆ ಎಂಬ ಮೆಸೇಜ್ ಗೆ ಸ್ಪಂದಿಸಿದ ಮಹಿಳೆಯೊಬ್ಬರು 1.90 ಲಕ್ಷ ಹಣ ಕಳೆದುಕೊಂಡಿದ್ದಾರೆ.ಮಹದೇವಪುರ ನಿವಾಸಿ ಲತಾ ಎಂಬುವರೇ ಹಣ ಕಳೆದುಕೊಂಡವರು.ತಮ್ಮ ಮೊಬೈಲ್ ಗೆ ಅನಾಮಧೇಯ ನಂಬರ್ ನಿಂದ ಮೆಸೇಜ್ ಬಂದಿದೆ.ಅದ್ರಲ್ಲಿ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ,ಕೆವೈಸಿ ವಿಚಾರದಲ್ಲಿ ಎಂದು ನಮೂದಾಗಿದೆ.ಮಾಹಿತಿ ಬೇಕಿದ್ದಲ್ಲಿ ಕರೆ ಮಾಡಿ ಎಂಬ ಮೆಸೇಜ್ ಗೆ ಸ್ಪಂದಿಸಿದ ಲತಾ ರವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ.ವಂಚಕ ಕೇಳಿದಂತೆ ಆಧಾರ್ ಕಾರ್ಡ್ ಹಾಗೋ ಓಟಿಪಿ ನಂಬರ್ ನೀಡಿದ್ದಾರೆ.ಕ್ಷಣಮಾತ್ರದಲ್ಲಿ ಲತಾ ರವರ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 1.90 ಲಕ್ಷ ವರ್ಗಾವಣೆಯಾಗಿದೆ.ಈ ಬಗ್ಗೆ ಲತಾ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *