ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ…ವಾಚ್ ಟವರ್ ನಲ್ಲಿ ಮೃತದೇಹ ಪತ್ತೆ…

ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ…ವಾಚ್ ಟವರ್ ನಲ್ಲಿ ಮೃತದೇಹ ಪತ್ತೆ…

ಎಚ್.ಡಿ.ಕೋಟೆ,ಮೇ26,Tv10 ಕನ್ನಡ

ಮೇಕೆಗಳನ್ನ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿನಡೆಸಿ ಹೊತ್ತೊಯ್ದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಸಮೀಪ ನಡೆದಿದೆ.ಶನಿವಾರ ಸಂಜೆ ಘಟನೆ ನಡೆದಿದ್ದು ವಾಚ್ ಟವರ್ ಮೇಲೆ ಮಹಿಳೆಯ ಮೃತ ದೇಹ ದೊರೆತಿದೆ.ಎನ್.ಬೇಗೂರು ಸಮೀಪದ ಮಾಳದ ನಿವಾಸಿ ಚಿಕ್ಕಿ(48) ಮೃತ ದುರ್ದೈವಿ.ಮಹಿಳೆ ಜೊತೆ ಇದ್ದ ವ್ಯಕ್ತಿಯಿಂದ ಮಾಹಿತಿ ಬೆಳಕಿಗೆ ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಚ್.ಡಿ.ಕೋಟೆ ತಾಲೋಕಿನ ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *