ಗಂಧದ ಮರ ಕಳುವು…ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು…

ಗಂಧದ ಮರ ಕಳುವು…ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು…

  • Crime
  • May 26, 2024
  • No Comment
  • 464

ಗಂಧದ ಮರ ಕಳುವು…ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು…

ಮೈಸೂರು,ಮೇ26,Tv10 ಕನ್ನಡ

ಪಾರ್ಕ್ ನಲ್ಲಿ ಬೆಳೆದಿದ್ದ ಬೃಹತ್ ಗಾತ್ರದ ಗಂಧದ ಮರವನ್ನ ಕಳುವು ಮಾಡಿದ್ದಾರೆ.ಮೈಸೂರಿಮ ಗೋಕುಲಂ ಬಡಾವಣೆ ಬಿ.ಸಿ.ಲಿಂಗಯ್ ಪಾರ್ಕ್ ನಲ್ಲಿ ಬೆಳೆದಿದ್ದ ಗಂಧದ ಮರ ರಾತ್ರೋ ರಾತ್ರಿ ಕಳ್ಳರ ಪಾಲಾಗಿದೆ.ಇಂದು ಬೆಳಿಗ್ಗೆ ವಾಕಿಂಗ್ ಮಾಡಲು ಬಂದ ವಾಯುವಿಹಾರಿಗಳಿಗೆ ಕಂಡುಬಂದಿದ್ದು ಕೂಡಲೇ ವಿವಿ ಪುರಂ ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ.ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿಗಳು ಇದುವರೆಗೆ ಭೇಟಿ ನೀಡಿಲ್ಲ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *