ಶೇರು ಹೂಡಿಕೆಯಿಂದ ಲಕ್ಷಾಂತರ ಲಾಭ ನಂಬಿಸಿ 21.74 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಶೇರು ಹೂಡಿಕೆಯಿಂದ ಲಕ್ಷಾಂತರ ಲಾಭ ನಂಬಿಸಿ 21.74 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

  • Crime
  • May 28, 2024
  • No Comment
  • 211

ಮೈಸೂರು,ಮೇ28,Tv10 ಕನ್ನಡ

ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭ ಬಂದಿದೆ ಎಂದು ನಂಬಿಸಿ ವೃದ್ದರೊಬ್ಬರಿಗೆ 21,74,773/- ರೂಗಳಿಗೆ ಪಂಗನಾಮ ಹಾಕಿದ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ವೆಂಕಟೇಶ್ ಎಂಬುವರೇ ವಂಚನೆಗೆ ಒಳಗಾದವರು.ವಾಟ್ಸ್ ಅಪ್ ಗ್ರೂಪ್ ಒಂದರಲ್ಲಿ ಜಾಯಿನ್ ಆದ ವೆಂಕಟೇಶ್ ವಂಚಕರು ನೀಡಿದ ಸಲಹೆ ಮೇಲೆ ಹಂತ ಹಂತವಾಗಿ ಲಕ್ಷಾಂತರ ಹಣ ತಮ್ಮ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ.ಲಾಭದ ಹಣವನ್ನ ವಿತ್ ಡ್ರಾ ಮಾಡಲು ಮುಂದಾದಾಗ 30% ಕಮೀಷನ್ ಕೇಳಿದ್ದಾರೆ.ಈ ಹಂತದಲ್ಲೂ 3 ಲಕ್ಷ ಹಣವನ್ನ ಕಮೀಷನ್ ಆಗಿ ನೀಡಿದ್ದಾರೆ.ಪ್ರಾಫಿಟ್ ಹಣ ಡ್ರಾ ಮಾಡಲು ಯತ್ನಿಸಿದಾಗ ಮತ್ತೆ ಎರಡು ಲಕ್ಷ ಕೇಳಿದ್ದಾರೆ.ಆಗ ತಾವು ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.ಒಟ್ಟು 21,74,773/- ರೂ ಕಳೆದುಕೊಂಡ ವೆಂಕಟೇಶ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *