ಫೇಸ್ ಬುಕ್ ಜಾಹಿರಾತನ್ನ ನಂಬಿದ ವ್ಯಕ್ತಿಗೆ 86 ಲಕ್ಷ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಫೇಸ್ ಬುಕ್ ಜಾಹಿರಾತನ್ನ ನಂಬಿದ ವ್ಯಕ್ತಿಗೆ 86 ಲಕ್ಷ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

  • Crime
  • May 28, 2024
  • No Comment
  • 242

ಮೈಸೂರು,ಮೇ28,Tv10 ಕನ್ನಡ

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಬಗ್ಗೆ ಫೃಸ್ ಬುಕ್ ನಲ್ಲಿ ನೀಡುತ್ತಿದ್ದ ತರಬೇತಿಗೆ ಪ್ರೇರಿತರಾದ ಮೈಸೂರಿನ ವ್ಯಕ್ತಿಯೊಬ್ಬರು 86 ಲಕ್ಷ ಕಳೆದುಕೊಂಡಿದ್ದಾರೆ.ವಿಜಯನಗರ ನಿವಾಸಿ ಸತೀಶ್(61) ಹಣ ಕಳೆದುಕೊಂಡವರು.ಫೇಸ್ ಬುಕ್ ನಲ್ಲಿ ಹೂಡಿಕೆ ಬಗ್ಗೆ ಬಂದ ಜಾಹಿರಾತು ನಂಬಿದ ಸತೀಶ್ CINV M/F ಸಂಸ್ಥೆ ಸದಸ್ಯರಾಗಿದ್ದಾರೆ.ಸಂಸ್ಥೆ ನೀಡಿದ ಸಲಹೆಯಂತೆ ಏಪ್ರಿಲ್ ತಿಂಗಳಿಂದ ವಿವಿದ ಹಂತಗಳಲ್ಲಿ 86 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ.ಲಾಭಾಂಶ ಪಡೆಯಲು ಮುಂದಾದಾಗ ತಾವು ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಸತೀಶ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *