ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ಮೈಸೂರು,ಮೇ29,Tv10 ಕನ್ನಡ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸುದ್ದಿಯಾಗಿದ್ದಾರೆ.
ಆಡಳಿತ ತರಬೇತಿ ಸಂಸ್ಥೆಯ ವಸ್ತುಗಳನ್ನು ತೆಗೆದುಕೊಂಡ ಹೋದ ವಿಚಾರ ಮುನ್ನಲೆಗೆ ಬಂದಿದೆ.ವಸ್ತುಗಳನ್ನು ಹಿಂದಿರುಗಿಸದ ಹಿನ್ನೆಲೆ ಸಂಬಳದಲ್ಲಿ ಹಣ ಕಡಿತಗೊಳಿಸುವಂತೆ
ಆಡಳಿತ ತರಬೇತಿ ಸಂಸ್ಥೆ ಜಂಟಿ‌ ನಿರ್ದೇಶಕರು ಪತ್ರ ಬರೆದಿದ್ದಾರೆ.
ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನಿವಾಸದಲ್ಲಿ ವಾಸಕ್ಕೂ ಮುನ್ನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಾಸ್ತವ್ಯ ಹೂಡಿದ್ದರು.
ಅಲ್ಲಿಂದ ಅಧಿಕೃತ ನಿವಾಸಕ್ಕೆ ತೆರಳಿದ್ದ ವೇಳೆ ಆಡಳಿಯ ತರಬೇತಿ ಸಂಸ್ಥೆಯ ನಿವಾಸದ ವಸ್ತುಗಳ‌ನ್ನು ತೆಗೆದುಕೊಂಡು ಹೋದ ಆರೋಪ ಮಾಡಲಾಗಿತ್ತು.
ಟವೆಲ್ ಬ್ಲ್ಯಾಕೆಂಟ್ ಹಾಸಿಗೆ ಮಂಚ ಸ್ಟೂಲ್ ಸೇರಿ 23 ವಸ್ತುಗಳನ್ನು ತೆಗೆದುಕೊಂಡು ಹೋದ ಆರೋಪ ಮಾಡಲಾಗಿತ್ತು.
ಅದರ ಮೌಲ್ಯದ 77,296 ರೂಪಾಯಿ
ಹಿಂದಿರುಗಿಸುವಂತೆ ಪತ್ರ ಬರೆದರು ಸ್ಪಂದಿಸದ ಸಂಬಳದಲ್ಲಿ ಕಡಿತಗೊಳಿಸುವಂತೆ ಆಡಳಿತ ಸುಧಾರಣೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಡಳಿತ ತರಬೇತಿ ಸಂಸ್ಥೆಗೆ ಪಾವತಿಸುವಂತೆ ಮನವಿ ಮಾಡಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *