ಪಿಎಸ್ಸೈ ಕು.ರಾಧ ಲೋಕಾಯುಕ್ತ ಬಲೆಗೆ…50 ಸಾವಿರ ಲಂಚ ಸ್ವೀಕರಿಸುವಾಗ ಲಾಕ್…

ಪಿಎಸ್ಸೈ ಕು.ರಾಧ ಲೋಕಾಯುಕ್ತ ಬಲೆಗೆ…50 ಸಾವಿರ ಲಂಚ ಸ್ವೀಕರಿಸುವಾಗ ಲಾಕ್…

ಮೈಸೂರು,ಮೇ30,Tv10 ಕನ್ನಡ
ಮೈಸೂರು ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಕು.ರಾಧ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.
50 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್‌ಗಿ ಬಲೆಗೆ ಬಿದ್ದಿದ್ದಾರೆ.
ಪ್ರಕರಣದ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು
1 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ರಾಧ ರವರು
ಪೊಲೀಸ್ ಠಾಣೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ ಪಿ ಸಜಿತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಡಿವೈಎಸ್‌ಪಿ ಮಾಲ್ತೇಶ್, ಕೃಷ್ಣಯ್ಯ ಸೇರಿ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *