ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ…

ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ…

ಟಿ.ನರಸೀಪುರ,ಮೇ30,Tv10 ಕನ್ನಡ

ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದ ಸೇಂಟ್ ನಾರ್ಬರ್ಟ್ ಪಿಯು ಕಾಲೇಜಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿ ಗಳಿಗೆ ಶಿಕ್ಷಕರಿಗೆ ಪ್ರಾಧ್ಯಾಪಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ಸಿಬ್ಬಂದಿಗಳಾದ ಮಹದೇವಸ್ವಾಮಿ ಕೆ ಎನ್, ಮಹೇಶ್ ಸಿ ಎನ್ ಟಿ ನರಸೀಪುರ ಇನ್ಸ್ಪೆಕ್ಟರ್ ಮೇದಪ್ಪ ಹಾಗೂ ಸಿಬ್ಬಂದಿಗಳು ಸೈಬರ್ ಅಪರಾಧಗಳಾದ
ಫಿಶಿಂಗ್,ಲೋನ್ ಫ್ರಾಡ್,ಇನ್ವೆಸ್ಟ್ ಮೆಂಟ್ ಫ್ರಾಡ್,OLX ಫ್ರಾಡ್,
OTP ಫ್ರಾಡ್
Prize ಫ್ರಾಡ್,
Gift ಫ್ರಾಡ್,
Matrimonial ಫ್ರಾಡ್
ಸಾಮಾಜಿಕ ಜಾಲತಾಣಗಳಾದ ವಾಟ್ಸಪ್,ಫೇಸ್ ಬುಕ್,
ಇನ್ಸ್ಟಾಗ್ರಾಮ್,ಫೆಡ್ ಎಕ್ಸ್ ಗಳ ಮೂಲಕ ನಡೆಯುತ್ತಿರುವ ವಂಚನೆಗಳ
ಬಗ್ಗೆ ಜಾಗೃತಿ ಮೂಡಿಸಿದರು…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *