ಗುರಾಯಿಸಿ ನೋಡಿದ್ದಕ್ಕೆ ಮರ್ಡರ್…ನಾಲ್ವರಿಂದ ಕೃತ್ಯ…

ಗುರಾಯಿಸಿ ನೋಡಿದ್ದಕ್ಕೆ ಮರ್ಡರ್…ನಾಲ್ವರಿಂದ ಕೃತ್ಯ…

ಮೈಸೂರು,ಮೇ31,Tv10 ಕನ್ನಡ

ಗುರಾಯಿಸಿ ನೋಡಿದ ಯುವಕನನ್ನ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ.ಅರ್ಬಾಜ್ ಖಾನ್(18) ಮೃತ ಯುವಕ.ಶಾದಿಲ್,ಶಹಬಾಜ್,ಶೋಯಬ್ ಹಾಗೂ ಸಾಹಿಲ್ ಕೃತ್ಯವೆಸಗಿದೆ ಆರೋಪಿಗಳು.ಪರಸ್ಪರ ಗಲಾಟೆಯಲ್ಲಿ ಆರೋಪಿ ಶಹಬಾಜ್ ಸಹ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ.ಈ ವಿಚಾರದಲ್ಲಿ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *