ಯದುವೀರ್ ಗೆಲುವು…ಮೈಸೂರಿನಲ್ಲಿ ವಿಜಯೋತ್ಸವ… 

ಯದುವೀರ್ ಗೆಲುವು…ಮೈಸೂರಿನಲ್ಲಿ ವಿಜಯೋತ್ಸವ… 

ಮೈಸೂರು,ಜೂ4,Tv10 ಕನ್ನಡ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಗೆಲುವಿನ ಹಿನ್ನಲೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ಯರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸರವರ ನೇತೃತ್ವದಲ್ಲಿ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನ ನೆರವೇರಿಸಿ ಸಾರ್ವಜನಿಕರಿಗೆ ಸಿಹಿವಿತರಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *