ಮೈಸೂರು-ಕೊಡಗು ಸಂಸತ್ ಸದಸ್ಯ ಯದುವೀರ್ ಗೆ ಪ್ರಮಾಣಪತ್ರ ವಿತರಣೆ…ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಿಂದ ಸ್ವೀಕಾರ…

ಮೈಸೂರು-ಕೊಡಗು ಸಂಸತ್ ಸದಸ್ಯ ಯದುವೀರ್ ಗೆ ಪ್ರಮಾಣಪತ್ರ ವಿತರಣೆ…ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಿಂದ ಸ್ವೀಕಾರ…

ಮೈಸೂರು,ಜೂ4,Tv10 ಕನ್ನಡ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಚುನಾಯಿತರಾದ ಬಿಜೆಪಿ ಜೆಡಿಎಸ್ ಮೈತ್ರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಚುನಾವಣಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ರವರು ಪ್ರಮಾಣಪತ್ರ ವಿತರಿಸಿದರು.ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ದ 1,39,262 ಮತಗಳ ಅಂತರದಿಂದ ಜಯಭೇರಿ ಭಾರಿಸಿದ ಯದುವೀರ್ ಪ್ರಮಾಣಪತ್ರ ಸ್ವೀಕಾರ ವೇಳೆ ತಾಯಿ ಪ್ರಮೋದಾದೇವಿ ಹಾಜರಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *