ಸಹರಾ…ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ರೆಡಿ…ಜೂನ್ 7 ಬಿಡುಗಡೆ…

ಸಹರಾ…ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ರೆಡಿ…ಜೂನ್ 7 ಬಿಡುಗಡೆ…

ಮೈಸೂರು,ಜೂ6,Tv10 ಕನ್ನಡ

ಮಹಿಳಾ ಕ್ರಿಕೆಟ್ ಆಧಾರಿತ ಸಹಾರಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ.ಇದೇ ಜೂ. 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕ್ರಿಕೆಟ್ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಬಗ್ಗೆ ಎಳೆಎಳೆಯಾಗಿ ವೀಕ್ಷಕರ ಮನಮುಟ್ಟುವಂತೆ ಚಿತ್ರಿಸಿರುವ ಸಹರಾ ನಿಜಕ್ಕೂ ವಿಶೇಷತೆ ಹೊಂದಿದೆ ಎಂದು ನಾಯಕನಟಿಯಾಗಿರುವ ಸಾರಿಕಾ ರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನತೆ ಚಿತ್ರಮಂದಿರಗಳಿಗೆ ಧಾವಿಸಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದ್ದಾರೆ.
ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ ಮಂಡ್ಯ ಮೂಲಕ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್‌ನಲ್ಲಿ ಸಮಸ್ಯೆ ಎದುರಿಸಿ ಮಾಡುವ ಸಾಧನೆಯ ಎಳೆಯನ್ನು ಈ ಚಿತ್ರ ಹೊಂದಿದೆ ಎಂದು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಇನ್ನು ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸ್ನನ್ ಹಾಗೂ ಸುನಿಲ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಂಜೇಶ್ ಭಗವತ್
ನಿರ್ಮಾಣದ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ನಂಜನಗೂಡಿನ ಕಳಲೆ ಗ್ರಾಮ ಮತ್ತು ನಗರದ ಸುತ್ತಮುತ್ತ ಚಿತ್ರೀಕಣರ ನಡೆದಿದೆ
ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರಾದ ಮಂಜೇಶ್ ಭಗವತ್, ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಬೀಡನಹಳ್ಳಿ ಸತೀಶ್‌ ಗೌಡ, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಲಯನ್ ಲೋಕೇಶ್ ಸೇರಿ ಇನ್ನಿತರರು ಹಾಜರಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *