ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳನ್ನ ಭೇಟಿ ಮಾಡಿದ ಯದಯವೀರ್ …ಮೇಲ್ದರ್ಜೆಗೆ ಏರಿಸುವ ಭರವಸೆ…

ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳನ್ನ ಭೇಟಿ ಮಾಡಿದ ಯದಯವೀರ್ …ಮೇಲ್ದರ್ಜೆಗೆ ಏರಿಸುವ ಭರವಸೆ…

ಮೈಸೂರ,ಜೂ8,Tv10 ಕನ್ನಡ

ಮೈಸೂರು ಮತ್ತು ಕೊಡಗು ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ರವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು. ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡರು. ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದುಕೊಂಡರು.ಸಂಭಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ ಭರವಸೆ ನೀಡಿದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *