ವರದಕ್ಷಿಣೆ ವಿಚಾರದಲ್ಲಿ ಗಲಾಟೆ …ಭಾವನಿಂದ ಭಾವಮೈದುನನ ಕೊಲೆ…

ವರದಕ್ಷಿಣೆ ವಿಚಾರದಲ್ಲಿ ಗಲಾಟೆ …ಭಾವನಿಂದ ಭಾವಮೈದುನನ ಕೊಲೆ…

ಮೈಸೂರು,ಜೂ8,Tv10 ಕನ್ನಡ

ವರದಕ್ಷಿಣೆ ಕಿರುಕುಳ ಹಿನ್ನಲೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ನಡೆದಿದೆ.ಅಭಿಷೇಕ್(27) ಮೃತ ದುರ್ದೈವಿ.ಭಾವಮೈದುನನನ್ನ ಭಾವನೇ ಕೊಲೆ ಮಾಡಿದ್ದಾನೆ.ಕೊಲೆ ಮಾಡಿದ ಭಾವ ರವಿಚಂದ್ರನ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ವರದಕ್ಷಿಣೆ ನೀಡುವ ವಿಚಾರದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರವಿಚಂದ್ರನ್ ಚಾಕುವಿನಿಂದ ಅಭಿಷೇಕ್ ಗೆ ಇರಿದಿದ್ದಾನೆ.ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ರವಿಚಂದ್ರನ್ ಈತನ ತಾಯಿ ಶಾರದ,ತಂದೆ ಕುಮಾರ್ ಸೇರಿದಂತೆ ಮೂವರ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *