ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ 7 ಲಕ್ಷಕ್ಕೆ ಉಂಡೆನಾಮ…

ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ 7 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಜೂ8,Tv10 ಕನ್ನಡ

ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ವಿಚಾರಣೆ ಎಂದು ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 7 ಲಕ್ಷಕ್ಕೆ ಉಂಡೆ ನಾಮ ಹಾಕಿರುವ ಘಟನೆ ನಡೆದಿದೆ.ಮೈಸೂರಿನ ವಿಶ್ವೇಶ್ವರ ನಗರದ ಸ್ಯಾಮ್ಸನ್ ರಾಕೇಶ್ ಜೋಸೆಫ್ ಎಂಬುವರೇ ವಂಚನೆಗೆ ಒಳಗಾದವರು.ಫೆಡ್ ಎಕ್ಸ್ ಟ್ರಾನ್ಸ್ ಪೋರ್ಟ್ ಎಂದು ಹೇಳಿಕೊಂಡ ವಂಚಕ ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ ಗೆ 650 ಗ್ರಾಂ ಎಂ.ಡಿ.ಎಂ.ಎ.ಸಾಗಣೆ ಆಗಿದೆ.ಈ ಕುರಿತಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ವಿಚಾರಣೆ ನಡೆಸುತ್ತಾರೆಂದು ಬೆದರಿಸಿ ನಂಬಿಸಿದ್ದಾನೆ.ಈತನ್ನ ಮಾತನ್ನ ನಂಬಿದ ಜೋಸೆಫ್ ರವರು ಸ್ಕೈಪ್ ಮೂಲಕ ಸಂಪರ್ಕ ಪಡೆದ ನಕಲಿ ಅಧಿಕಾರಿಗಳು ನಿಮ್ಮ ಬ್ಯಾಂಕ್ ಖಾತೆ ಹಾಗೂ ಹೆಸರನ್ನ ಮನಿಲಾಂಡರಿಂಗ್ ಗೆ ಬಳಕೆಯಾಗಿದೆ ನಿಮ್ಮ ಖಾತೆ ಪರಿಶೀಲನೆ ಮಾಡಬೇಕೆಂದು ತಿಳಿಸಿದ್ದಾರೆ.ವಂಚಕನ ಮಾತನ್ನ ನಂಬಿದ ಜೋಸೆಫ್ ಸಾಕಷ್ಟು ಮಾಹಿತಿ ನೀಡಿದ್ದಾರೆ.ನಂತರ ಐಸಿಐಸಿಐ ಆಪ್ ತೆರೆದು ಲೋನ್ ಕ್ಲೇಮಿಂಗ್ ಪೇಜ್ ಓಪನ್ ಮಾಡಿ 7,00,561/- ರೂ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.ಈ ಸಂಭಂಧ ಜೋಸೆಫ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…
ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…

Leave a Reply

Your email address will not be published. Required fields are marked *