ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.

ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.


ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆಗೆ ಯುವಕನಿಂದ ವಂಚನೆ.
25 ವರ್ಷದ ಯುವಕ 34 ವರ್ಷದ ಮಹಿಳೆ ಜೊತೆ ಲವ್‌e
ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ.
2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ.
ವಿಚ್ಛೇದಿತ ಮಹಿಳೆಯ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿ
ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ.
ಹರೀಶ ಎಂ ಕೈಕೊಟ್ಟು ಪರಾರಿಯಾದ ವ್ಯಕ್ತಿ.
ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ವೃತ್ತಿ.
ಇಬ್ಬರು ಹವ್ಯಾಸಿ ಹಾಡುಗಾರರು,
ಸಿಂಗಿಂಗ್ ಇವೆಂಟ್ಸ್ ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯ.
ಪರಿಚಯ ಪ್ರೇಮಕ್ಕೆ ತಿರುಗಿ ಆಂಟಿ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ.
ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್.
ಟೀಚರಮ್ಮ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಹರೀಶ್.
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ.
ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ.
ನನ್ನ‌ ಮೇಲೆ ಅತ್ಯಾಚಾರ ಮಾಡಿ ಈಗ ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ.
ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ.
ಪೋಲಿಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ.
ಆತ ನನ್ನನ್ನ ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ.
ನನಗೆ ನ್ಯಾಯಕೊಡಿಸಿಕೊಡಿ ಎಂದು ಅಂಗಲಾಚಿದ ನೊಂದ ಮಹಿಳೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

Spread the love

Related post

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…

Leave a Reply

Your email address will not be published. Required fields are marked *