ಬೆಂಗಳೂರು ಪೊಲೀಸರ ವಶಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್…ಕೊಲೆ ಪ್ರಕರಣವೊಂದರ ವಿಚಾರಣೆ ಹಿನ್ನಲೆ…

ಬೆಂಗಳೂರು ಪೊಲೀಸರ ವಶಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್…ಕೊಲೆ ಪ್ರಕರಣವೊಂದರ ವಿಚಾರಣೆ ಹಿನ್ನಲೆ…

ಮೈಸೂರು,ಜೂ11,Tv10 ಕನ್ನಡ

ಕೊಲೆ ಪ್ರಕರಣವೊಂದಕ್ಕೆ ಸಂಭಂಧಪಟ್ಟಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರನ್ನ ಬೆಂಗಳೂರು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.ಮೈಸೂರಿನಲ್ಲಿ ಶೂಟಿಂಗ್ ಒಂದರಲ್ಲಿ ನಿರತರಾಗಿದ್ದ ದರ್ಶನ್ ರವರನ್ನ ಟಿ.ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ ನಿಂದ ಕರೆದೊಯ್ದಿದ್ದಾರೆ.ಬೆಂಗಳೂರು ಸಿಸಿಬಿ ಹಾಗೂ ಕಲಾಸಿಪಾಳ್ಯಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಿಚಾರಣೆಗಾಗಿ ಬೆಂಗಳೂರಿಗೆ ಕರದೊಯ್ದಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *