ಹುಲಿ ಕಳೆಬರ ಪತ್ತೆ…ಎರಡು ಹುಲಿಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ…

ಹುಲಿ ಕಳೆಬರ ಪತ್ತೆ…ಎರಡು ಹುಲಿಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ…

  • Mysore
  • June 13, 2024
  • No Comment
  • 203

ಹುಣಸೂರು,ಜೂ13,Tv10 ಕನ್ನಡ

ನಾಗರಹೊಳೆ ಉದ್ಯಾನದಲ್ಲಿ
ಹುಲಿ ಕಳೆ‌ಬರ ಪತ್ತೆಯಾಗಿದೆ.
ಹುಲಿಗಳ ಕಾದಾಟದಲ್ಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.


ಹುಣಸೂರು ತಾಲ್ಲೂಕು ವನ್ಯಜೀವಿ ವಲಯದ ಲಕ್ಷ್ಮಿಪುರ
ಕಳ್ಳಬೇಟೆ ತಡೆ ಶಿಬಿರದ
ಗೋವಿಂದೇಗೌಡ ಕಂಡಿ ಅರಣ್ಯ
ಪ್ರದೇಶದಲ್ಲಿ ಹುಲಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ
ಕಾಡಿನಲ್ಲೇ ಹುಲಿಯ ಅಂತಿಮ‌ ಸಂಸ್ಕಾರ ನೆರವೇರಿಸಲಾಗಿದೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *