ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಮೈಸೂರು,ಜೂ13,Tv10 ಕನ್ನಡ

ಏಳು ತಿಂಗಳ ಹಿಂದೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿ ಎರಡು ತಿಂಗಳ ಗರ್ಭಿಣಿಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ಮಾನಸಿನಗರದ ಬಡಾವಣೆಯಲ್ಲಿ ನಡೆದಿದೆ.ಸೌಮ್ಯಶ್ರೀ(24) ಮೃತ ದುರ್ದೈವಿ.ಬೆಂಗಳೂರು ಮೂಲದ ಸೌಮ್ಯಶ್ರೀಯನ್ನ ಮೈಸೂರಿನ ಮಾನಸಿ ನಗರದ ಮಂಜುನಾಥ್ ವಿವಾಹವಾಗಿದ್ದರು.ಸೌಮ್ಯಶ್ರೀ ಎರಡು ತಿಂಗಳ ಗರ್ಭಿಣಿ ಆಗಿದ್ದರು.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಮಂಜುನಾಥ್ ಹಾಗೂ ಸೌಮ್ಯಶ್ರೀ ನಡುವಿನ ಸಂಭಂಧ ಉತ್ತಮವಾಗಿರಲಿಲ್ಲ ಎಂದು ಹೇಳಲಾಗಿದೆ.ಕಾರ್ಯನಿಮಿತ್ತ ಹೊರಗಡೆ ತೆರಳಿದ್ದ ಮಂಜುನಾಥ್ ಹಿಂದಿರುಗಿದಾಗ ಸೌಮ್ಯಶ್ರೀ ನೇಣುಬಿಗಿದ ಸ್ಥತಿಯಲ್ಲಿ ಕಂಡು ಬಂದಿದ್ದಾರೆ.ಸೌಮ್ಯಶ್ರೀ ಸಾವು ಆತ್ಮಹತ್ಯೆ ಅಲ್ಲ ಎಂದು ಪೋಷಕರು ಆರೋಪಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *