ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ನಾಲ್ಕನೇ ಮಹಡಿಯಿಂದ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆ…

ಪೋಷಕರ ಮುಂದೆಯೇ ಘಟನೆ…ಫರೂಕಿಯಾ ಡೆಂಟಲ್ ಕಾಲೇಜಿನಲ್ಲಿ ಘಟನೆ…
ಮೈಸೂರು,ಜೂ22,Tv10 ಕನ್ನಡ

ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಾಳೆಂದು ಕಾಲೇಜು ಮುಖ್ಯಸ್ಥರು ಪೋಷಕರನ್ನ ಕರೆಸಿ ಬುದ್ದಿವಾದ ಹೇಳಿದ ಹಿನ್ನಲೆ ವಿಧ್ಯಾರ್ಥಿನಿ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಫಾರೂಕಿಯಾ ಡೆಂಟಲ್ ಕಾಲೇಜಿನಲ್ಲಿ ನಡೆದಿದೆ.ಪೋಷಕರ ಮುಂದೆಯೇ ಹಾರಿ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಲಷ್ಕರ್ ಮೊಹಲ್ಲಾ ನಿವಾಸಿ ಮೆಹಕ್(19) ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ.

ಫಾರೂಕಿಯ ಡೆಂಟಲ್ ಕಾಲೇಜಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೋರ್ಸ್ ಆಯ್ದುಕೊಂಡಿದ್ದ ಮೆಹಕ್ ಇತ್ತೀಚೆಗೆ ನಡೆದ ಟೆಸ್ಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಳೆನ್ನಲಾಗಿದೆ.ಈ ಹಿನ್ನಲೆ ಕಾಲೇಜು ಮುಖ್ಯಸ್ಥರು ಮೆಹಕ್ ಳ ತಾಯಿ ಹಾಗೂ ಸಹೋದರನನ್ನ ಕರೆಸಿ ಸರಿಯಾಗಿ ಓದಿನ ಕಡೆ ಗಮನ ಹರಿಸುವಂತೆ ಬುದ್ದಿವಾದ ಹೇಳಿದ್ದಾರೆ.ತಾನು ಸರಿಯಾಗಿ ಓದಿದ್ದರೂ ದೂರು ನೀಡಿದ್ದಾರೆಂದು ಬೇಸತ್ತ ಮೆಹಕ್ ಪೋಷಕರು ಸ್ಥಳದಲ್ಲಿ ಇದ್ದರೂ ನಾಲ್ಕನೇ ಮಹಡಿಗೆ ತೆರಳಿ ಕೆಳಗೆ ಹಾರಿದ್ದಾಳೆ.ತೀವ್ರ ಗಾಯಗೊಂಡ ಮೆಹಕ್ ಳನ್ನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೆಹಕ್ ಮೃತಪಟ್ಟಿದ್ದಾಳೆ.ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *