ವೃದ್ದೆ ಮೇಲೆ ಹರಿದ ಸರ್ಕಾರಿ ಬಸ್ಸು…ಸ್ಥಳದಲ್ಲೇ ಸಾವು…

ವೃದ್ದೆ ಮೇಲೆ ಹರಿದ ಸರ್ಕಾರಿ ಬಸ್ಸು…ಸ್ಥಳದಲ್ಲೇ ಸಾವು…

  • News
  • June 22, 2024
  • No Comment
  • 272

ನಂಜನಗೂಡು,ಜೂ22,Tv10 ಕನ್ನಡ

ಸರ್ಕಾರಿ ಬಸ್ ಚಾಲಕನ ಅತಿ ವೇಗ ತಂದ ಆಪತ್ತು ಸ್ಥಳದಲ್ಲಿ ವೃದ್ಧೆ ಸಾವನ್ನಪ್ಪಿದ ಘಟನೆ
ನಂಜನಗೂಡು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಖಾಸಗಿ ಬಸ್ ನಿಲ್ದಾಣದ ಚಾಮರಾಜನಗರ ಬೈಪಾಸ್ ರಸ್ತೆ ದಾಟುತ್ತಿದ್ದ ವೃದ್ಧೆ ಮೇಲೆ ಬಸ್ ಹರಿದಿದೆ.ಮೇದಾರ ಬೀದಿಯ ನಿವಾಸಿ ಪಾರ್ವತಮ್ಮ(75) ಮೃತ ವೃದ್ದೆ. ಚಾಮರಾಜನಗರ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿ ಸಿ ಬಸ್ ಅತಿ ವೇಗವಾಗಿ ಬಂದು ವೃದ್ಧೆ ಪಾರ್ವತಮ್ಮ ಮೇಲೆ ಹರಿದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *