ಸಿದ್ದಾರ್ಥ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಹಣ ದುರುಪಯೋಗ…ಮಾಜಿ ಅಧ್ಯಕ್ಷ,ಕಾರ್ಯದರ್ಶಿ,ಖಜಾಂಚಿ,ವ್ಯವಸ್ಥಾಪಕನ ವಿರುದ್ದ FIR ದಾಖಲು…

ಸಿದ್ದಾರ್ಥ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಹಣ ದುರುಪಯೋಗ…ಮಾಜಿ ಅಧ್ಯಕ್ಷ,ಕಾರ್ಯದರ್ಶಿ,ಖಜಾಂಚಿ,ವ್ಯವಸ್ಥಾಪಕನ ವಿರುದ್ದ FIR ದಾಖಲು…

ಮೈಸೂರು,ಜೂ22,Tv10 ಕನ್ನಡ

ಆಲನಹಳ್ಳಿ ಬಾಡವಣೆಯಲ್ಲಿರುವ ಸಿದ್ದಾರ್ಥ ಸ್ಪೋರ್ಟ್ಸ ಕ್ಲಬ್ ನಲ್ಲಿ ಹಣ ದುರುಪಯೋಗಪಡಿಸಿದ ಆರೋಪದ ಹಿನ್ನಲೆ ಮಾಜಿ ಅಧ್ಯಕ್ಷ,ಮಾಜಿ ಕಾರ್ಯದರ್ಶಿ,ಮಾಜಿ ಖಜಾಂಚಿ ಹಾಗೂ ಮಾಜಿ ವ್ಯವಸ್ಥಾಪಕನ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಹಾಲಿ ಅಧ್ಯಕ್ಷ ಹಾಗೂ ಹಾಲಿ ಕಾರ್ಯದರ್ಶಿ ಪ್ರಕರಣ ದಾಖಲಿಸಿದ್ದಾರೆ.2019-23 ನೇ ಸಾಲಿನಲ್ಲಿ 99,33,371/- ರೂ ಹಣವನ್ನ ಅಕ್ರಮವಾಗಿ ಬಳಸಿಕೊಂಡು ಸದಸ್ಯರಿಗೆ ವಂಚಿಸಿದ್ದಾರೆಂದು ಆರೋಪಿಸಿ FIR ದಾಖಲಿಸಲಾಗಿದೆ.

ಮಾಜಿ ಅಧ್ಯಕ್ಷ ಸುರೇಶ್ ಗೌಡ,ಮಾಜಿ ಕಾರ್ಯದರ್ಶಿ ನಾಗರಾಜು,ಮಾಜಿ ಖಜಾಂಚಿ ಪುಟ್ಟಸ್ವಾಮಿ ಹಾಗೂ ಮಾಜಿ ವ್ಯವಸ್ಥಾಪಕ ವಿನಯ್ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ.

2019-23 ನೇ ಸಾಲಿನಲ್ಲಿ ಒಟ್ಟು 1,49,83,371/- ರೂ ದುರುಪಯೋಗವಾಗಿದ್ದು ಈ ಪೈಕಿ ವಿನಯ್ ಕುಮಾರ್ 35 ಲಕ್ಷ ಹಾಗೂ ಸದಸ್ಯರದ 15.50 ಲಕ್ಷ ಒಟ್ಟು 50,50,000/- ಹಣ ಹಿಂದಿರುಗಿಸಿದ್ದಾರೆ.ಉಳಿಕೆ 99,33,371/- ರೂ ವಂಚಿಸಿದ್ದಾರೆಂದು ಹಾಲಿ ಅಧ್ಯಕ್ಷ ವೆಂಕಟಪ್ಪ ಹಾಗೂ ಹಾಲಿ ಕಾರ್ಯದರ್ಶಿ ಅಶೋಕ್ ರವರು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *