ಮನೆ ಬೀಗ ಮುರಿದು ಕಳ್ಳತನ…ನಗದು,ಚಿನ್ನಾಭರಣ ದೋಚಿ ಪರಾರಿ…

ಮನೆ ಬೀಗ ಮುರಿದು ಕಳ್ಳತನ…ನಗದು,ಚಿನ್ನಾಭರಣ ದೋಚಿ ಪರಾರಿ…

ಟಿ.ನರಸೀಪುರ,ಜೂ23,Tv10 ಕನ್ನಡ

ಮನೆ ಬಾಗಿಲು ಬೀಗ ಮುರಿದು ನಗದು ಮತ್ತು ಚಿನ್ನಾಭರಣ ದೋಚಿದ ಘಟನೆ ಟಿ.ನರಸೀಪುರ ಪಟ್ಟಣದ ತ್ರಿವೇಣಿನಗರದಲ್ಲಿ ನಡೆದಿದೆ.70 ಗ್ರಾಂ ಚಿನ್ನಾಭರಣ ಹಾಗೂ 40 ಸಾವಿರ ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಅನೂಷ ಎಂಬುವರಿಗೆ ಸೇರಿದ ಮನೆಯಲ್ಲಿ ಕೃತ್ಯ ನಡೆದಿದೆ.ಪತಿ ಮೋಟಾರ್ ರಿವೈಂಡಿಂಗ್ ಕೆಲಸ ಮಾಡುತ್ತಿದ್ದು ಅನುಷಾ ಗೃಹಿಣಿಯಾಗಿದ್ದಾರೆ.ಮನೆಗೆ ಬೀಗ ಹಾಕಿ ಹೊರಗೆ ತೆರಳಿದ್ದ ವೇಳೆ ಖದೀಮರು ಕೈಚಳಕ ತೋರಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಬೆರಳು ಮುದ್ರಾ ಘಟಕದ ಸಿಬ್ಬಂದಿಗಳು ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *