• Crime
  • June 26, 2024
  • No Comment
  • 155

ಸ್ಟಾಕ್ ಮಾರ್ಕೆಟ್ ನಲ್ಲಿ ಹೆಚ್ಚಿನ‌ ಲಾಭಾಂಶ ಆಮಿಷ…64 ಲಕ್ಷ ವಂಚನೆ…

ಮೈಸೂರು,ಜೂ25,Tv10 ಕನ್ನಡ

ಸ್ಟಾಕ್ ಮಾರ್ಕೆಟ್ ನಲ್ಲಿ ಹೆಚ್ಚಿನ ಲಾಭಾಂಶ ಬರುವುದಾಗಿ ನಂಬಿಸಿ 64 ಲಕ್ಷ ಇನ್ವೆಸ್ಟ್ ಮಾಡಿಸಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಮೈಸೂರಿನ ಕೆಸರೆ ನಿವಾಸಿ ವಾಸೀಂ ಸೈಫಿ ಹಣ ಕಳೆದುಕೊಂಡವರು.ವಂಚಕನ ಮಾತು ನಂಬಿ ಹಣ ಹೂಡಿದ್ದಾರೆ.ನಂತರ ತಾವು ಮೋಸಹೋಗಿರುವುದಾಗಿ ಖಚಿತ ಪಡಿಸಿಕೊಂಡಿದ್ದಾರೆ.ಈ ಬಗ್ಗೆ ವಾಸೀಂ ಸೈಫಿ ರವರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *